ಬ್ರೇಕಿಂಗ್ ನ್ಯೂಸ್
29-09-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29: ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಭ್ರಷ್ಟಚಾರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಅವರು, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ತನಿಖೆ ಮಾಡಬೇಕು. ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.
Adgp IPS Chandrashekar calls H D Kumaraswamy as Pig, says won't fight with pigs. Additional Director General of Police,Lokayukta SIT,M. Chandrashekhar on Saturday wrote to his colleagues to continue discharge their duties without fear. In a letter to boost the morale,Mr.Chandrashekhar also quoted Bernard Shah line “never wrestle with pigs ” in a mean to tell them avoid such confronted and focus on the goal .
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm