ಬ್ರೇಕಿಂಗ್ ನ್ಯೂಸ್
22-10-24 07:19 pm Bangalore Correspondent ಕರ್ನಾಟಕ
ಬೆಂಗಳೂರು, ಅ 22: ರಾಜ್ಯ ರಾಜಧಾನಿ ಬೆಂಗಳೂರು ಮಹಾ ಮಳೆಗೆ ಬೆಚ್ಚಿ ಬಿದ್ದಿದೆ. ಬೆಂದ ಕಾಳೂರು ಅಂತ ಕರೆಸಿಕೊಳ್ಳುತ್ತಿದ್ದ ಬೆಂಗಳೂರು, ಇದೀಗ ‘ನೆಂದ’ಕಾಳೂರು ಎನ್ನವಂತಾಗಿದೆ. ಅನೇಕ ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಭಾರೀ ಅವಘಡ ನಡೆದಿದೆ. ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ಥಿನ ಕಟ್ಟಡವೊಂದು ಉರುಳಿ ಬಿದ್ದಿದೆ.
ಭಾರೀ ಮಳೆಗೆ ಕಟ್ಟಡ ಕುಸಿದು ಬಿದ್ದಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಕಾರ್ಮಿಕರು ಅದರಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಕುಸಿತ ;
ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ , ಕುಸಿದು ಬಿದ್ದಿದೆ. ಭಾರೀ ಮಳೆಯಿಂದಾಗಿ ಕಟ್ಟಡ ಕುಸಿದಿದ್ದು, 10ರಿಂದ 15 ಕಾರ್ಮಿಕರು ಆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕೆಲಸ ಮುಗಿದಿದ್ದು, ಪೇಂಟಿಂಗ್ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮೂವರು ಕಾರ್ಮಿಕರು ಸಾವು
ಇನ್ನು ದುರಂತದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರಿದ್ದು, ಈ ಪೈಕಿ ಓರ್ವ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆ ವಿಚಾರ ತಿಳಿದು 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಸದ್ಯ ಅವಶೇಷಗಳ ಅಡಿ ಸಿಲುಕಿರೋ ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.
At least 17 workers are believed to be trapped after a building under construction collapsed in Babusapalya, Bengaluru, on Tuesday. This incident occurred amid heavy rains, according to officials. Rescue operations are underway, involving two rescue vans from the fire and emergency department. The collapse happened during a period of intensive rainfall in the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm