ಬ್ರೇಕಿಂಗ್ ನ್ಯೂಸ್
30-10-24 12:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ 30: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೆರೆಗೆ ಬಿದ್ದಿದೆ
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
Chikkamagaluru car falls into lake, wife killed, husband surives accident. The deceased has been identified as Vanitha. Villagers tired hard to save her but she breathed her last.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am