ಬ್ರೇಕಿಂಗ್ ನ್ಯೂಸ್
14-11-24 01:55 pm HK News Desk ಕರ್ನಾಟಕ
ಶಿವಮೊಗ್ಗ, ನ 14: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಬುಧವಾರ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಇಂದು ಗುರುವಾರ ನ.14 ಪತ್ತೆಯಾಗಿದೆ.
ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ. ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆ ಕಳಸವಳ್ಳಿ ಬಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗಿ ಹಿಂತಿರುಗುವಾಗ ತೆಪ್ಪ ಮಗುಚಿ ಬಿದ್ದಿದ್ದು, ಮೂರು ಸ್ನೇಹಿತರು ನಾಪತ್ತೆಯಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೂವರು ಯುವಕರ ಮೃತದೇಹಕ್ಕಾಗಿ ರಾತ್ರಿಯಿಡಿ ಶೋಧ ಕಾರ್ಯ ನಡೆಸಿ ಇಂದು ಮಧ್ಯಾಹ್ನ ಮೂವರ ಮೃತ ದೇಹವನ್ನ ಪತ್ತೆ ಮಾಡಿದ್ದಾರೆ.
ಇನ್ನು ತೆಪ್ಪ ಮುಗುಚಿ ಬಿದ್ದಾಗ ಐವರ ಪೈಕಿ ನವೀನ್ ಮತ್ತು ಯಶ್ವಂತ್ ನೀರಿನಲ್ಲಿ ಈಜಾಡಿಕೊಂಡು ಬಚಾವಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three youths reportedly drowned in the backwaters of the Sharavathi river after a coracle capsized near Kalasavalli in Sagar taluk in Shivamogga on Wednesday. Three bodies of the youths have been found.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm