ಬ್ರೇಕಿಂಗ್ ನ್ಯೂಸ್
28-11-24 05:04 pm Bangalore Correspondent ಕರ್ನಾಟಕ
ಬೆಂಗಳೂರು, ನ.28: ವಶಕ್ಕೆ ಪಡೆದಿದ್ದ ಆರೋಪಿ ಲಾಕಪ್ ಡೆತ್ ಆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂ. ದಂಡ ವಿಧಿಸಲಾಗಿದೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹೇಂದ್ರ ರಾಥೋಡ್ ಎಂಬಾತನನ್ನು ಬಂಧಿಸಿ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯೊಳಗೆ ಸಾವನ್ನಪ್ಪಿದ್ದರು. ಸಾವಿನ ಕುರಿತು ಇಲಾಖೆ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರ ಅವರನ್ನು ತೀವ್ರ ಥಳಿಸಿದ್ದು ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.
2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿ ಪೊಲೀಸರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಡ್ ಕಾನ್‌ಸ್ಟೇಬಲ್ ಎಜಾಜ್ ಖಾನ್, ಕಾನ್‌ಸ್ಟೇಬಲ್‌ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ರು. ದಂಡ ವಿಧಿಸಲಾಗಿದೆ.
The CID special court in Bengaluru has sentenced four police personnel to 7-years in prison in the lockup death case of an accused detained on suspicion.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am