ಬ್ರೇಕಿಂಗ್ ನ್ಯೂಸ್
30-11-24 11:09 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಸೀತೂರು ಸಮೀಪದ ಕೆರೆಗದ್ದೆ ಗ್ರಾಮದ ಉಮೇಶ್(56) ಎಂದು ಗುರುತಿಸಲಾಗಿದೆ.
ಸೀತೂರು ಗ್ರಾಮದಲ್ಲಿ ಮೂರು ಕಾಡಾನೆಗಳು ಬಂದಿದ್ದು ಗದ್ದೆ- ತೋಟಗಳ ಮೇಲೆ ದಾಂಧಲೆ ಮಾಡುತ್ತಿದ್ದವು. ಆನೆ ಹಾವಳಿಯಿಂದ ರೈತರೇ ಆನೆಗಳನ್ನ ಓಡಿಸಲು ಹೋಗಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಸ್ಥಳಿಯರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಆನೆಗಳು ಕಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಸ್ಥಳೀಯರೇ ಆನೆಗಳನ್ನ ಓಡಿಸಲು ಮುಂದಾಗಿದ್ದಾರೆ. ಘಟನೆಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ.
ಆನೆ ಬಗ್ಗೆ ಮಾಹಿತಿ ನೀಡಿದರು ತಡವಾಗಿ ಬಂದ ಅರಣ್ಯ ಅಧಿಕಾರಿಗಳೇ ಈ ಸಾವಿಗೆ ನೇರ ಹೊಣೆ, ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾಡಾನೆಗಳನ್ನ ಓಡಿಸಬೇಕು, ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A person died in an elephant attack at Seethur village in N.R. Pura taluk of Chikkamagaluru on Saturday. Umesh, 56, was working in his agricultural field when the elephant attacked him.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm