ಬ್ರೇಕಿಂಗ್ ನ್ಯೂಸ್
16-12-24 08:24 pm HK News Desk ಕರ್ನಾಟಕ
ಕಲಬುರ್ಗಿ, ಡಿ 16: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಬಿದ್ದಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನ ಕರ್ತವ್ಯಕ್ಕೆ ಮರು ನೇಮಕ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
17,000 ರೂ. ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ ರಾಜ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈ ದಾಳಿಯನ್ನು ಪೊಲೀಸ್ ಅಧೀಕ್ಷಕ ಬಿ.ಕೆ ಉಮೇಶ್ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡದಿಂದ ನಡೆಸಲಾಗಿದೆ. ಪಿಡಿಒ ಪ್ರೀತಿ ರಾಜ್ ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kalaburagi PDO caught red handed by lokayukta for taking bribe of 17 thousand. The arrested has been identified as Preethi Raj.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am