ಬ್ರೇಕಿಂಗ್ ನ್ಯೂಸ್
16-12-24 10:13 pm HK News Desk ಕರ್ನಾಟಕ
ಕಾರವಾರ, ಡಿ.16: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾಗಿದ್ದ ಅಂಕೋಲಾ ತಾಲೂಕಿನ ತುಳಸಿ ಗೌಡ(86) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.
ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನವಿದ್ದರೂ ಹಸಿರು ಕ್ರಾಂತಿ ಮಾಡಿ ದೇಶದ ಗಮನ ಸೆಳೆದಿದ್ದರು. ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. 2020ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
'Vriksha Mata' Tulsi Gowda, renowned for her environmental contributions, has passed away at the age of 86. Gowda, a member of the Halakki community, who was suffering from age-related ailments, breathed her last today (December 16) at her residence in Honnalli village in Ankola taluk of Uttara Kannada district.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm