ಬ್ರೇಕಿಂಗ್ ನ್ಯೂಸ್
26-12-24 05:11 pm HK News Desk ಕರ್ನಾಟಕ
ಶಿವಮೊಗ್ಗ, ಡಿ 26: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾರನಹಳ್ಳಿಯಲ್ಲಿ ಘಟನೆ ನಡೆದಿದೆ.
ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಧನುಶ್ರೀ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನ ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20 year old college student in shivamogga commits suicide after mom tells her to stop using mobile phone. The deceased has been identified as Dhanushree.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm