ಬ್ರೇಕಿಂಗ್ ನ್ಯೂಸ್
16-12-20 10:44 am Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲಿ ನಡೆದ ಗದ್ದಲಕ್ಕೆ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ. ಈ ರೀತಿಯ ಗೂಂಡಾಗಿರಿ ಪ್ರಜಾಪ್ರಭುತ್ವಕ್ಕೆ ಮಾರಕ. ಸದನಕ್ಕೆ ಸಭಾಪತಿ ಆಗಮಿಸದಂತೆ ತಡೆಯೊಡ್ಡಿದ್ದು ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಸಭಾಪತಿ ಇರುವಾಗ ಪೀಠದಲ್ಲಿ ಉಪ ಸಭಾಪತಿ ಆಸೀನರಾಗುವಂತಿಲ್ಲ. ಅವರಿಗೆ ಸಮಸ್ಯೆ ಇದ್ದಾಗ ಅಥವಾ ಸಭಾಪತಿ ಸೂಚನೆ ಮೇರೆಗೆ ಉಪಸಭಾಪತಿ ಪೀಠದಲ್ಲಿ ಆಸೀನರಾಗಿ ಕಲಾಪ ನಡೆಸಬೇಕು. ಆದರೆ, ಮಂಗಳವಾರ ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಉಪ ಸಭಾಪತಿಯೇ ಪೀಠದಲ್ಲಿ ಕುಳಿತಿದ್ದರು. ಇದು ಕಲಾಪ ನಿಯಮಾವಳಿಗೆ ವಿರುದ್ಧ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ನೋಡಿ ಮುಂದಿನ ತೀರ್ಮಾನ
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮತ್ತು ಪರಿಷತ್ ಗದ್ದಲಕ್ಕೆ ಸಂಬಂಧಿಸಿ ರಾಜ್ಯಪಾಲರು ಕೈಗೊಳ್ಳುವ ತೀರ್ಮಾನವನ್ನು ನೋಡಿಕೊಂಡು ಕಾಂಗ್ರೆಸ್ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ದೂರಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am