ಬ್ರೇಕಿಂಗ್ ನ್ಯೂಸ್
24-01-25 10:51 am HK News Desk ಕರ್ನಾಟಕ
ಬೆಂಗಳೂರು, ಜ 24: 2 ಕೋಟಿ ಸಾಲ ತೀರಿಸಲಾಗದೇ ವ್ಯಕ್ತಿಯೊಬ್ಬ ನಗರದ ಮಂತ್ರಿ ಮಾಲ್ ಒಳಗೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಉಲ್ಲಾಳ ಉಪನಗರದ ನಿವಾಸಿ ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು.
ಮಂಜುನಾಥ್ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಮನೆಯವರ ನಂಬರ್ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Those who had been to Mantri Mall, Malleshwaram for shopping or to watch a movie were in for a shock on Thursday night when a middle-aged man suddenly climbed over the railings and jumped to his death from the second floor. He landed in a pool of blood onto the ground and was killed on the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm