ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am