ಬ್ರೇಕಿಂಗ್ ನ್ಯೂಸ್
21-02-25 02:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಕರ್ನಾಟಕದ ಬೀದರಿನಿಂದ ಉತ್ತರ ಪ್ರದೇಶದ ಪ್ರಯಾಗರಾಜ್ ತೆರಳಿದ್ದ ಕ್ರೂಸರ್ ಅಪಘಾತಕ್ಕೀಡಾಗಿದ್ದು ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಮಿರಾಜ್ ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಬೀದರ್ ನಿಂದ ಕ್ರೂಸರ್ ನಲ್ಲಿ 14 ಜನ ಕುಂಭಮೇಳಕ್ಕೆ ತೆರಳಿದ್ದು ಮೃತ ಐವರು ಒಂದೇ ಕುಟುಂಬದವರು ಅಂತ ಹೇಳಲಾಗುತ್ತಿದೆ. ಲಕ್ಷ್ಮೀ (56), ನೀಲಮ್ಮ (55), ಸಂತೋಷ್ ಕುಮಾರ್ (42), ಸುನೀತಾ (42) ಮೃತ ದುರ್ದೈವಿಗಳು.



ಪ್ರಯಾಗ್ರಾಜ್, ಕಾಶಿ ಮುಗಿಸಿ ಅಯೋಧ್ಯೆ ಕಡೆಗೆ ತೆರಳುತ್ತಿದ್ದಾಗ ಕ್ರೂಸರ್ ಅಪಘಾತಕ್ಕೀಡಾಗಿದೆ. ಮೃತರು ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದಲ್ಲಿ ಏಳು ಜನ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಲಕನನ್ನು ಹಿಡಿದು ಒಟ್ಟು 14 ಜನ ಫೆ.19ರಂದು ಪ್ರಯಾಗ್ರಾಜ್ಗೆ ತೆರಳಿದ್ದರು.
Crusier accident: A deadly accident at Prayagraj claimed the lives of a family of five from Bidar. Accident occurred between truck and van. They finished their trip at kashi and were moving towards Prayagraj
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am