ಬ್ರೇಕಿಂಗ್ ನ್ಯೂಸ್
09-08-20 03:06 pm Headline Karnataka News Network ಕರ್ನಾಟಕ
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಭಾನುವಾರ ಒಂದೇ ದಿನ ಸುಮಾರು 5985 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 5985 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 107 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3198ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 22 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 1948 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 1,78,087 ಪ್ರಕರಣಗಳ ಪೈಕಿ 93,908 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
80,973 ಸಕ್ರಿಯ ಪ್ರಕರಣಗಳಿದ್ದು, 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm