ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am