ಬ್ರೇಕಿಂಗ್ ನ್ಯೂಸ್
04-05-25 02:27 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 04 : ಎಚ್‌ಎಸ್‌ಆರ್ ಲೇಔಟ್‌ನ ಪಿಜಿಯೊಂದರಲ್ಲಿ ವಾಸವಿದ್ದ ಯುವತಿಯೊಬ್ಬಳು ನಗ್ನವಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಸ್ಥಳೀಯರು ಯುವತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2024ರ ಸೆಪ್ಟೆಂಬರ್ 11ರಂದು ಹಾಡಹಗಲೇ ಎಚ್‌ಎಸ್‌ಆರ್ ಲೇಔಟ್‌ನ ಅಗರ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ಪಿಜಿಯೊಂದರಲ್ಲಿ ವಾಸವಾಗಿರುವ ಯುವತಿ ಸಾರ್ವಜನಿಕವಾಗಿ ಮೊಬೈಲ್ ಕೈಯಲ್ಲಿ ಹಿಡಿದು ನಗ್ನವಾಗಿ ನಡೆದುಕೊಂಡು ಓಡಾಡುತ್ತಿದ್ದಾಳೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ ಎಂದು ಹೇಳಲಾಗಿದೆ.
ಇನ್ನು ಅನಾಗರಿಕವಾಗಿ ವರ್ತಿಸಿರುವ ಯುವತಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪೊಲೀಸರನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.
ಸ್ಥಳೀಯ ಆಕ್ರೋಶ:
ಲೇಔಟ್‌ನಲ್ಲಿ ಬಹುತೇಕ ಪಿಜಿಗಳು ಆರು ಮತ್ತು ಏಳು ಅಂತಸ್ತಿನ ಕಟ್ಟಡಗಳಾಗಿದ್ದು, ಅವುಗಳ ಮಾಲೀಕರು ಅಕ್ರಮವಾಗಿ ಪಿಜಿ ನಡೆಸುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರು, ಸ್ಥಳೀಯ ಠಾಣೆಗೆ ದೂರು ನೀಡಲಾಗಿದೆ. ಆದರೂ ಕ್ರಮಕೈಗೊಂಡಿಲ್ಲ. ರಾತ್ರಿ ವೇಳೆ ಮದ್ಯ ಸೇವಿಸಿ ಜೋರಾಗಿ ಪಾರ್ಟಿ ಮಾಡುತ್ತಾರೆ. ಯುವತಿಯರು ಅರೆ ನಗ್ನವಾಗಿ ಓಡಾಡುತ್ತಿದ್ದಾರೆ. ಆದ್ದರಿಂದ ಪೊಲೀಸರು, ಸಂಬಂಧ ಪಟ್ಟ ಅಧಿಕಾರಿಗಳು ಪಿಜಿ ಮಾಲೀಕರು, ಅನುಚಿತ ವರ್ತಿಸುವ ಅವುಗಳಲ್ಲಿನ ನಿವಾಸಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Bengaluru is in shock after a young woman was seen walking naked through HSR Layout in broad daylight. The video of this shocking act has, igniting public outrage and raising serious concerns about the erosion of the city's cultural fabric. Citizens are deeply disturbed by this blatant disregard for public decency, which undermines the values that have long defined Bengaluru. Known for its rich history and cultural heritage, the city is now grappling with the fallout from this incident, as residents demand immediate action from the authorities.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am