ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am