ಬ್ರೇಕಿಂಗ್ ನ್ಯೂಸ್
16-05-25 10:04 am Bangalore Correspondent ಕರ್ನಾಟಕ
ಬೆಂಗಳೂರು, ಮೇ 16 : ಪಾಕಿಸ್ತಾನ ಗೋಗರೆದ ಕಾರಣ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮೋದಿ ಹೇಳಿದ್ದಾರೆ. ಆದರೆ, ಅದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಟ್ರಂಪ್ ಕದನ ವಿರಾಮ ಪ್ರಸ್ತಾಪಿಸಿದ್ದರು. ಅಮೆರಿಕ ಅಧ್ಯಕ್ಷರ ಮೂಲಕ ಕದನ ವಿರಾಮ ತಿಳಿದುಕೊಳ್ಳಬೇಕಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾವೇ ಸುಪ್ರೀಂ ಎಂಬಂತೆ ವರ್ತಿಸುತ್ತಿದ್ದಾರೆ. ಕದನ ವಿರಾಮದ ಬಳಿಕವೂ ಪಾಕಿಸ್ತಾನ ದಾಳಿ ನಡೆಸಿದೆ. ಸರ್ಕಾರಕ್ಕೆ ದೇಶದ ಜನತೆಯ ಬೆಂಬಲ ಇತ್ತು. ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕು ಎಂಬ ನಿರೀಕ್ಷೆ ಇತ್ತು.
ಆದರೆ, ಯಾವ ಆಧಾರದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಎಲ್ಲವೂ ನಿಮ್ಮದೇ ನಿರ್ಧಾರವೇ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು. ದೇಶದಲ್ಲಿ ಯಾರೂ ಅಂತಿಮ ಅಲ್ಲ. ಬರುತ್ತಾರೆ, ಹೋಗುತ್ತಾರೆ. ಆದರೆ, ಅಂತಿಮವಲ್ಲ. ದೇಶವೇ ಅಂತಿಮ ಹೊರತು ವ್ಯಕ್ತಿಯಲ್ಲ ಎಂದರು.
Tell us clearly, reason for ceasefire, Karnataka Minister Santosh Lad criticises PM Modi.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am