ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm