ಬ್ರೇಕಿಂಗ್ ನ್ಯೂಸ್
03-06-25 03:52 pm HK News Desk ಕರ್ನಾಟಕ
ಶಿವಮೊಗ್ಗ, ಜೂ 02 : ಮೆಡಿಕಲ್ ವಿದ್ಯಾರ್ಥಿನಿ ಹಾಸ್ಟೆಲ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ
ಮೃತ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲದ ವಿಷ್ಣುಪ್ರಿಯಾ (23) ಎಂದು ಗುರುತಿಸಲಾಗಿದೆ
ವಿಷ್ಣುಪ್ರಿಯಾ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್ನಲ್ಲಿ ವಾಸಿಸುತ್ತಿದ್ದಾರೆ.
ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್ಶಿಪ್ ಮಾಡುತ್ತಿದ್ದರು. ಹಾಸ್ಟೆಲ್ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬಳೇ ಇದ್ಲು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರು ತಿಳಿಸಿದ್ದಾರೆ.
Vishnupriya (23), a medical intern from Ballari, was found dead in her hostel room in Shivamogga on Sunday. She was discovered hanging in her room, according to police sources. Vishnupriya had recently completed her MBBS and was undergoing internship. Her parents, including her father Venkatesh who works as an engineer, are currently living in Bahrain. At the time of the incident, she was alone in the hostel, as her roommates had returned to their hometowns after completing their internships.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm