ಬ್ರೇಕಿಂಗ್ ನ್ಯೂಸ್
13-06-25 07:01 pm HK News Desk ಕರ್ನಾಟಕ
ಶಿವಮೊಗ್ಗ, ಜೂ.13: ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಭಾರೀ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.
ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಲಾಗಿದೆ.
Due to the onset of the monsoon, the Shivamogga District Administration has imposed a ban on the movement of heavy vehicles through the Agumbe Ghat from June 15 to September 30. The order, issued by Deputy Commissioner Dr. K. Vidyakumari, aims to prevent landslides and ensure safety, as continuous rain and heavy traffic pose a risk to the ghat roads.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am