ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್‌ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್‌ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್‌ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್‌ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್‌ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್‌ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am