ಬ್ರೇಕಿಂಗ್ ನ್ಯೂಸ್
26-06-25 10:37 pm HK News Desk ಕರ್ನಾಟಕ
ಹಾಸನ, ಜೂ 26 : ಬೆಂಗಳೂರಿನಲ್ಲಿ ನೆಲೆಸಿದ್ದ ಹಾಸನ ಮೂಲದ 22 ವರ್ಷದ ಯುವತಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದ ಯುವತಿ ಸುಪ್ರಿಯಾ ಮೃತಳು.
ಸುಪ್ರಿಯಾ (22) ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ. ಈಕೆಯ ಕುಟುಂಬಸ್ಥರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದರು. ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುವ ಉದ್ದೇಶದಿಂದ ಸುಪ್ರಿಯಾ ಬೆಂಗಳೂರಿನ ಕುಟುಂಬದ ಮನೆಯಲ್ಲಿದ್ದು ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ಅಲ್ಲಿನ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪೋಷಕರಿಗೆ ಹೇಳಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಪೋಷಕರು ಸುಪ್ರಿಯಾಳನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಸುಪ್ರಿಯಾ ಸಾವನ್ನಪ್ಪಿದ್ದಾಳೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ 14 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದು ಹೆಚ್ಚಿನೆಲ್ಲರೂ 20-35 ವರ್ಷ ಒಳಗಿನವರು.
In a tragic incident, a 22-year-old woman from Hassan district succumbed to a heart attack in Bengaluru. The deceased has been identified as Supriya, a native of Kattalli village in Holenarasipura taluk. Supriya was the daughter of Krishnamurthy and Roopa, originally from Kattalli but currently residing in Byatarayanapura, Bengaluru. She had moved to the city to pursue her degree through open university and was also working alongside her studies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am