ಬ್ರೇಕಿಂಗ್ ನ್ಯೂಸ್
23-12-20 01:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23 : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2ರ ವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಸದ್ಯಕ್ಕೆ ಜನವರಿ 2ರ ವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ತರಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
Video:
New Coronavirus Strain effect Karnataka Government has imposed Night Curfew from 23rd December to January 2nd, 2021 from 10:00Pm to Morning 7:00Am.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am