ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am