ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am