ಬ್ರೇಕಿಂಗ್ ನ್ಯೂಸ್
24-12-20 01:15 pm Headline Karnataka News Network ಕರ್ನಾಟಕ
ತುಮಕೂರು, ಡಿ.24 : ಸಮವಸ್ತ್ರದಲ್ಲಿ ಇದ್ದಾಗಲೇ ಮದ್ಯ ಸೇವನೆ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಎಸ್‌ಪಿ ಡಾ. ಕೆ. ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ. ಪೊಲೀಸರು ಮದ್ಯ ಸೇವನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚಿಕ್ಕನಾಯಕನಹಳ್ಳಿ ಠಾಣೆ ಎಎಸ್‌ಐ ಶ್ರೀನಿವಾಸ್, ತುರುವೇಕೆರೆ ತಾಲೂಕು ದಂಡಿನಶಿವರ ಠಾಣೆ ಕಾನ್ಸ್‌ಟೇಬಲ್ ಪರಮೇಶ್ ಮತ್ತು ಸಂತೋಷ್ ಅಮಾನತು ಆದವರು.

ಕುಣಿಗಲ್ ತಾಲೂಕಿನಲ್ಲಿ ಮೂವರು ಪೊಲೀಸರು ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚುನಾವಣಾ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದರು.
ಈ ವೇಳೆ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ನೋಡಿದ್ದರು. ಇದನ್ನು ಪ್ರಶ್ನಿಸಿದಾಗ ರಘು ಮತ್ತು ಪೊಲೀಸ್ ಸಿಬ್ಭಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಕುರಿತು ವಿಡಿಯೋ ಮಾಡಿದ್ದ ರಘು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
Three Karnataka police suspended in Tumkur after their video of them drinking and enjoying on duty went viral on Social Media.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am