ಬ್ರೇಕಿಂಗ್ ನ್ಯೂಸ್
16-08-25 09:15 pm HK News Desk ಕರ್ನಾಟಕ
ಬೀದರ್, ಆ 16 : ಧರ್ಮಸ್ಥಳ ತಲೆಬುರುಡೆ ಪ್ರಕರಣ ಬಿಜೆಪಿಯ ಸೃಷ್ಟಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವರು, ಸರ್ಕಾರದಿಂದ ಧರ್ಮಸ್ಥಳಕ್ಕೆ ಕಳಂಕ ಆಗುವುದಿಲ್ಲ. ಬಿಜೆಪಿಯವರೇ ಈ ಅನಾಮಿಕ ವ್ಯಕ್ತಿಯನ್ನ ಸೃಷ್ಟಿ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿಯವರು ಇಂಥವರನ್ನು ಸೃಷ್ಟಿ ಮಾಡುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಅವರ ಸ್ವಾರ್ಥಕ್ಕಾಗಿ ಸೃಷ್ಟಿ ಮಾಡಿ ತನಿಖೆ ಮಾಡಿ ಎಂದು ಹೇಳುತ್ತಾರೆ. ತನಿಖೆ ಮಾಡುವಾಗ ಅದರ ದಾರಿ ತಪ್ಪಿಸುವ ಕೆಲಸ ಮಾಡತ್ತಾರೆ. ಧರ್ಮಸ್ಥಳಕ್ಕೆ ಕಳಂಕ ತರುವ ಯಾವ ಮನಸ್ಸು ನಮಗಿಲ್ಲ. ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ನಾವು ಗ್ಯಾರಂಟಿ ನೀಡಿ ಅಭಿವೃದ್ಧಿ ಮಾಡುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಹೆಚ್ಚಾಗುತ್ತಿದೆ. ಆದರೆ ಬಿಜಪಿಯವರು ಹೊಟ್ಟೆ ಕಿಚ್ಚಿನಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ. ನಾನು ಧರ್ಮಸ್ಥಳಕ್ಕೆ ಹಲವಾರು ಬಾರಿ ಹೋಗಿ ಮಂಜುನಾಥ ದೇವರ ಆಶೀರ್ವಾದ ಪಡೆದಿದ್ದೇನೆ. ಬುರುಡೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡುವ ಉದ್ದೇಶ ಇಲ್ಲ. ದೂರು ಬಂದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು
In a sharp statement that adds a new twist to the ongoing Dharmasthala skull burial controversy, Karnataka Forest Minister and Bidar in-charge Eshwar Khandre has alleged that the case is a fabrication by the BJP for political purposes.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am