ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್‌ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್‌ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am