ಬ್ರೇಕಿಂಗ್ ನ್ಯೂಸ್
27-08-25 02:51 pm Bangalore Correspondent ಕರ್ನಾಟಕ
ಬೆಂಗಳೂರು, ಆ 27 : ಕನ್ನಡದ ಖ್ಯಾತ ನಿರೂಪಕಿ, ಕುಡ್ಲ ಹುಡುಗಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ.
ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಆ.28ಕ್ಕೆ ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ.
ಬಣ್ಣದ ಲೋಕದಲ್ಲಿ ಅನುಶ್ರೀ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಹಲವು ವೇದಿಕೆ ಕಾರ್ಯಕ್ರಮಗಳ ನಿರೂಪಣೆ ಕೂಡ ಮಾಡಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಚಿತ್ರರಂಗದಲ್ಲಿ ಅವರ ಸ್ನೇಹಿತರ ಬಳಗ ದೊಡ್ಡದು. ಅಲ್ಲದೇ, ರಾಜಕೀಯ ಕ್ಷೇತ್ರದವರ ಜೊತೆಗೂ ನಂಟು ಹೊಂದಿದ್ದಾರೆ. ಹಾಗಾಗಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಲಿದ್ದಾರೆ.
ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಕೇಳಿಬರುತ್ತಿತ್ತು. ಅದಕ್ಕೆ ತಕ್ಕಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಹಲವು ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಈ ಮೊದಲು ಕೂಡ ಅನುಶ್ರೀ ಮದುವೆ ಬಗ್ಗೆ ಕೆಲವು ಗಾಸಿಪ್ ಹಬ್ಬಿದ್ದವು. ಆದರೆ ಅವು ನಿಜವಾಗಲಿಲ್ಲ. ಈ ಬಾರಿ ಮದುವೆಯ ಸುದ್ದಿ ಖಚಿತವಾಗಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.
Celebrated Kannada television anchor and Kudla native Anushree is all set to embark on a new chapter in her life — marriage. The news, which surfaced a few days ago, has now been confirmed, with the wedding date officially announced.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am