ಬ್ರೇಕಿಂಗ್ ನ್ಯೂಸ್
07-09-25 07:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಕೆಲಸದ ಹಂಚಿಕೆ ಮಾಡಲಾಗಿದ್ದು, ಜೈಲಿನ ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ.
ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾ ಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು, ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಪ್ರಜ್ವಲ್ಗೆ ನೀಡಲಾಗಿದೆ.
'ಅವರು ನಿಗದಿತ ಕರ್ತವ್ಯಗಳನ್ನು ಪೂರ್ಣಗೊಳಿಸಿದರೆ, ಪ್ರತಿ ದಿನದ ಕೆಲಸಕ್ಕೆ 522 ರೂ. ಕೂಲಿಯನ್ನು ನಿಗದಿಪಡಿಸಲಾಗಿದೆ. ಜೈಲು ನಿಯಮಗಳಿಗೆ ಅನುಸಾರವಾಗಿ, ಜೀವಾವಧಿ ಶಿಕ್ಷೆಗೊಳಗಾದವರ ಕೌಶಲ್ಯ ಮತ್ತು ಇಚ್ಛೆಯನ್ನು ಅವಲಂಬಿಸಿ ಕೆಲಸಕ್ಕೆ ನಿಯೋಜಿಸಲಾಗುತ್ತದೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಂಜಿನಿಯರಿಂಗ್ ಪಧವೀಧರನಾಗಿರುವ ಪ್ರಜ್ವಲ್ ರೇವಣ್ಣ ಅವರು ಆಡಳಿತಾತ್ಮಕ ಕೆಲಸಗಳನ್ನು ನಿರ್ವಹಿಸಲು ಆಸಕ್ತಿ ತೋರಿಸಿದ್ದರು. ಆದರೆ ಜೈಲು ಆಡಳಿತವು ಅವರನ್ನು ಗ್ರಂಥಾಲಯದಲ್ಲಿ ಇರಿಸಲು ನಿರ್ಧರಿಸಿದೆ. ಅವರು ಈಗಾಗಲೇ ಈ ಕೆಲಸವನ್ನು ಆರಂಭಿಸಿದ್ದಾರೆ.
Former Hassan MP Prajwal Revanna, who is currently serving a life sentence at Parappana Agrahara Central Prison in connection with a rape case involving a domestic worker, has been assigned prison duties as a library clerk.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am