ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am