ಬ್ರೇಕಿಂಗ್ ನ್ಯೂಸ್
20-09-25 10:57 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.20 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಪತ್ನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಪಾತಕ್ಕೆ ಬಿದ್ದು ಶಿಕ್ಷಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ತರೀಕೆರೆ ಪಟ್ಟಣದ ಲಕ್ಷ್ಮೀಸಾಗರ ಶಾಲೆಯ ಶಿಕ್ಷಕನಾಗಿದ್ದ ಸಂತೋಷ್(40) ಮೃತರು. ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿ ವೀವ್ ಪಾಯಿಂಟ್ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದು
60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವು ಕಂಡಿದ್ದಾರೆ. ಮೇಲಿನಿಂದ ಪ್ರಪಾತಕ್ಕೆ ಬಿದ್ದು ಕಲ್ಲು ಬಂಡೆಗೆ ತಲೆ ಬಡಿದಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಪಾತಕ್ಕೆ ಬಿದ್ದಿದ್ದ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರ ತೆಗೆದಿದ್ದಾರೆ.
A 40-year-old teacher, Santosh, tragically died after falling from Kemmanu Gundi Falls in Chikkamagaluru while taking a selfie with his wife. His body was recovered by fire department personnel.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am