ಬ್ರೇಕಿಂಗ್ ನ್ಯೂಸ್
14-10-25 11:24 am HK News Desk ಕರ್ನಾಟಕ
ಕಾರ್ಕಳ, ಅ.14 : ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಸೋಮವಾರ ತಡರಾತ್ರಿ ಬಾರ್ಕೂರ ಬಳಿ ರೈಲ್ವೇ ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಲಿಸುತ್ತಿರುವ ರೈಲಿನಡಿ ಹಾರಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸುದೀಪ್ ಹೆಬ್ರಿಯ ನಿವಾಸಿಯಾಗಿದ್ದು, ಹೆಬ್ರಿ ಪೇಟೆಯಲ್ಲಿ ವೈನ್ ಶಾಪ್ ನಡೆಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನ ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದು, ಮೃತದೇಹ ಶವ ಪರೀಕ್ಷೆಗೆ ಕಳುಹಿಸಲಾಗಿದೆ.
ಹಣಕಾಸು ಮುಗ್ಗಟ್ಟಿನ ಕಾರಣವೋ, ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದುಬರಬೇಕು. ಯಾವುದೇ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿಲ್ಲ. ನಿನ್ನೆ ತಡರಾತ್ರಿ ರೈಲು ಬರುತ್ತಿದ್ದಾಗಲೇ ಹಾರಿ ಸಾವಿಗೆ ಶರಣಾಗಿದ್ದಾರೆ. ರಾಜಕೀಯದಲ್ಲಿ ಇರಲಿಲ್ಲ. ಸ್ವಲ್ಪ ಹಣಕಾಸು ತೊಂದರೆ ಇತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
Sudeep Bhandary (40), son of late former Karkala MLA Gopal Bhandary, died by suicide late Monday night after reportedly jumping in front of a moving train near Barkur. Sudeep, a resident of Hebri, owned a wine shop in Hebri town.
The exact reason for the suicide remains unknown, and no death note was found at the scene. Police suspect financial distress may have been a factor.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am