ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am