ಬ್ರೇಕಿಂಗ್ ನ್ಯೂಸ್
17-11-25 07:25 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯದ ಐದು ಕಡೆಗಳಲ್ಲಿ ವಿಶ್ವದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷ್ಟಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಬೆಂಗಳೂರು, ಮೈಸೂರು, ಬೆಳಗಾವಿ, ತುಮಕೂರು ಮತ್ತು ಚಾಮರಾಜನಗರದಲ್ಲಿ ಇವುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, 60,000 ಕೌಶಲ್ಯಯುಕ್ತ ಉದ್ಯೋಗದ ಸೃಷ್ಟಿ ಹಾಗೂ ರೂ.45,000 ಕೋಟಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.
Karnataka is stepping forward with a bold vision to build five world-class Aerospace and Defence Parks across the state. This initiative strengthens our leadership in high-tech manufacturing and creates new opportunities for skilled talent. It marks a decisive move toward shaping… pic.twitter.com/hirTyx6NKF
— DK Shivakumar (@DKShivakumar) November 17, 2025
Deputy Chief Minister D.K. Shivakumar announced that the Karnataka government is moving ahead with plans to develop world-class aerospace and defense parks across five key locations in the state — Bengaluru, Mysuru, Belagavi, Tumakuru, and Chamarajanagar. Sharing the update on social platform X, he stated that the initiative aims to strengthen the state’s advanced technology ecosystem, boost defense manufacturing, and create new opportunities for skilled professionals.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am