ಬ್ರೇಕಿಂಗ್ ನ್ಯೂಸ್
28-11-25 10:33 pm HK News Desk ಕರ್ನಾಟಕ
ಹಾವೇರಿ, ನ.28 : ಮುಖ್ಯಮಂತ್ರಿ ಪಟ್ಟ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಸಹ ಪ್ರತಿಷ್ಠೆ ಯಾಗಿ ತೆಗೆದುಕೊಂಡಿದ್ದಾರೆ. ಯಾರು ಕೂಡ ಹಿಂದೆ ಸರಿಯೋದಿಲ್ಲ ಎಂಬ ಸಂದರ್ಭದಲ್ಲಿದ್ದಾರೆ. ಮುಂದೆ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಕೇಂದ್ರದ ನಾಯಕರು ಗೊಂದಲ ನಿವಾರಣೆಗೆ 2-3 ಸೂತ್ರಗಳನ್ನ ಬಿಟ್ಟಿದ್ದಾರೆ. ಇಬ್ಬರೂ ನಾಯಕರು ಸಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಬ್ಬರನ್ನು ಬಿಟ್ಟು 3ನೇ ಸೂತ್ರ ತಯಾರಾಗುವ ಸಾಧ್ಯತೆ ಇದೆ. 3ನೇ ಸೂತ್ರದ ಬಗ್ಗೆ ಈಗಾಗಲೇ ನನಗೆ ತಿಳಿದುಬಂದಿದೆ.
ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈ ಎರಡು ಕುದುರೆ ಜೊತೆಗೆ ಇನ್ನೊಂದು ಕುದುರೆ ರೇಸ್ ಗೆ ಬಂದ್ರೂ ಅಚ್ಚರಿಯಿಲ್ಲ. ಆ ಕುದುರೆ ಬಗ್ಗೆ ಈಗಾಗಲೇ ಕೇಂದ್ರದಲ್ಲಿ ಚರ್ಚೆಗೆ ಬಿದ್ದಿದೆ. ಆ ಕುದುರೆ ಡಾರ್ಕ್ ಹಾರ್ಸ್.. ಫೋಟೋದಲ್ಲಿ 4-5 ಕುದುರೆ ಕಾಣ್ತಿರಬಹುದು, ಅವು ಓಡೋದಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಸಂದರ್ಭ ಬಂದರೂ ಅಚ್ಚರಿಯಿಲ್ಲ..
ಕುದುರೆ ವ್ಯಾಪಾರವನ್ನ ಕಾಂಗ್ರೆಸ್ 1986 ರಿಂದಲೇ ಪ್ರಾರಂಭ ಮಾಡಿದೆ. ಮಹಾರಾಷ್ಟ್ರದ ಶಾಸಕರನ್ನ ಇದೇ ಡಿಕೆಶಿ ಇಟ್ಕೊಂಡಿದ್ದು ಮರೆತು ಬಿಟ್ರಾ ಎಂದು ವ್ಯಂಗ್ಯ ಮಾಡಿದ್ದಾರೆ.
Former Karnataka CM Basavaraj Bommai has stirred a political storm, stating that both Siddaramaiah and DK Shivakumar are adamant about claiming the Chief Minister’s post and are unwilling to step back. Bommai revealed that central leaders have proposed 2–3 alternative formulas, but neither leader is ready to accept them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am