ಬ್ರೇಕಿಂಗ್ ನ್ಯೂಸ್
01-12-25 08:18 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01 : ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.
In a tragic incident, a 31-year-old woman identified as Saubhagya died by suicide at her residence in Thotadaguddadahalli in North Bengaluru. She is survived by her two young children, who have now been left without parental care.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am