ಬ್ರೇಕಿಂಗ್ ನ್ಯೂಸ್
01-12-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ಕೃತಕ ಬುದ್ಧಿಮತ್ತೆ (ಎಐ) ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಳ್ಳುತ್ತಿದ್ದು, ಇದರ ಪರಿಣಾಮಗಳ ಬಗ್ಗೆ ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ಅವರು ಮಾತನಾಡಿದ್ದು, "ಭವಿಷ್ಯದಲ್ಲಿ ಜನರು ಕೆಲಸವನ್ನೇ ಮಾಡದ ದಿನಗಳು ಬರಲಿವೆ" ಎಂದು ಹೇಳಿದ್ದಾರೆ.
ಜೆರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ "ಪೀಪಲ್ ಬೈ ಡಬ್ಲೂಟಿಎಫ್" ಪಾಡ್ ಕ್ಯಾಸ್ಟ್‌ನಲ್ಲಿ ಮಾತನಾಡಿದ ಎಲಾನ್ ಮಸ್ಕ್, "ಮುಂದಿನ 20 ವರ್ಷಗಳಲ್ಲಿ ಜನರಿಗೆ ಕೆಲಸವು ಕೇವಲ ಆಯ್ಕೆಯಾಗಿ ಉಳಿಯಲಿದೆ. ಜನರು ಏಳು ದಿನಗಳ ತೀವ್ರ ನಿದ್ರೆ- ಎಚ್ಚರ-ಕೆಲಸ ಪುನರಾವರ್ತನೆ ವೇಳಾಪಟ್ಟಿಯನ್ನು ಅನುಸರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ಮತ್ತು ರೊಬೋಟಿಕ್ಸ್ ತಂತ್ರಜ್ಞಾನವು ಭಾರೀ ಬದಲಾವಣೆಗಳನ್ನು ತರಲಿದ್ದು, ಮುಂದಿನ 20 ವರ್ಷಗಳಲ್ಲಿ ಮನುಷ್ಯನ ಕೆಲಸದ ಪರಿಕಲ್ಪನೆ ಸಂಪೂರ್ಣ ಬದಲಾಗಲಿದೆ. ಕೆಲಸ ಮಾಡುವುದು ಸಂಪೂರ್ಣವಾಗಿ ಐಚ್ಛಿಕವಾಗಿರಲಿದ್ದು, ಒಂದು ಹವ್ಯಾಸವಾಗಿ ಪರಿವರ್ತನೆಗೊಳ್ಳಲಿದೆ" ಎಂದು ಎಲಾನ್ ಮಸ್ಕ್ ಭವಿಷ್ಯ ನುಡಿದಿದ್ದಾರೆ. ಮಸ್ಕ್ ಅವರು ಕೃತಕ ಬುದ್ಧಿಮತ್ತೆ ಎನ್ನುವುದು ಸರ್ವವ್ಯಾಪಿ ಎಂದು ಹೇಳಿದ್ದಾರೆ.
ಎಐ ಮತ್ತು ರೊಬೋಟಿಕ್ಸ್ ತಂತ್ರಜ್ಞಾನದಲ್ಲಿ ಕಂಡುಬರುವ ಪ್ರಗತಿಗಳು, ನಮ್ಮನ್ನು ಕೆಲಸ ಮಾಡುವುದು ಐಚ್ಛಿಕ ಎಂಬ ಹಂತಕ್ಕೆ ತರುತ್ತದೆ. ಈ ಹಂತದಲ್ಲಿ ನೀವು ನಿಮ್ಮ ತೋಟದಲ್ಲಿ ನಿಮ್ಮ ಸ್ವಂತ ತರಕಾರಿಗಳನ್ನು ಬೆಳೆಸಬಹುದು ಅಥವಾ ನೀವು ಅಂಗಡಿಗೆ ಹೋಗಿ ತರಕಾರಿಗಳನ್ನು ಖರೀದಿಸಬಹುದು" ಎಂದು ಬಿಲಿಯನೇರ್ ಉದ್ಯಮಿ ಹಾಸ್ಯ ಮಾಡಿದ್ದಾರೆ.
In a recent conversation on Nikhil Kamath’s “People by WTF” podcast, Elon Musk predicted that rapid advancements in artificial intelligence and robotics will dramatically reshape human life. Musk stated that within the next 20 years, work will become optional rather than a necessity, turning into more of a hobby.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am