ಬ್ರೇಕಿಂಗ್ ನ್ಯೂಸ್
03-12-25 03:01 pm HK News Desk ಕರ್ನಾಟಕ
ಜಮಖಂಡಿ, ಡಿ 03 : ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು.

ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದ್ದು, ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
A tragic road accident near Prabhulingeshwar Sugar Factory in Siddapur village, Jamkhandi taluk of Bagalkote district, claimed the lives of four young men. The incident occurred late at night when a car heading towards Shiroli Kadasiddeshwar temple fair rammed into a sugarcane-laden tractor from behind.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am