ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am