ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am