ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm