ಬ್ರೇಕಿಂಗ್ ನ್ಯೂಸ್
05-01-26 10:06 pm HK News Desk ಕರ್ನಾಟಕ
ಬೀದರ್, ಜ.05: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು.
ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಸಭೆಯನ್ನೇ ಮುಂದೂಡಲಾಯಿತು.
ಹುಮನಾಬಾದ್ ಮತ ಕ್ಷೇತ್ರದ ಅರಣ್ಯ ಜಮೀನಿನ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು. ಚರ್ಚೆಯಲ್ಲಿ ಭಾಗವಹಿಸಿ ಡಾ. ಸಿದ್ದಲಿಂಗಪ್ಪ ಪಾಟೀಲ ಹಾಗೂ ಭೀಮರಾವ್ ಮಾತನಾಡುತ್ತಿದ್ದರು. ಈ ವೇಳೆ ಇಬ್ಬರು ಪರಸ್ಪರ ಆರೋಪ-ಪ್ರತ್ಯಾತೋಪ, ಟೀಕೆ-ಟಿಪ್ಪಣಿಯಲ್ಲಿ ತೊಡಗಿದರು.


ಸಿದ್ದಲಿಂಗಪ್ಪ ಪಾಟೀಲ್ ಮಾತನಾಡುವಾಗ ಭೀಮರಾವ್ ಪಾಟೀಲ್ ಅವರ ಬಳಿ ಹೋಗಿ ಜಗಳ ಮಾಡಿ ಕೈ ಕೈ ಮಿಲಾಯಿಸಿ ಜೋರು ಧ್ವನಿಯಲ್ಲಿ ನಿಂದಿಸಿಕೊಂಡರು. ಪರಿಸ್ಥಿತಿ ಕೈಮೀರುತ್ತಿದ್ದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರು.
ಆನಂತರ ಅಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವೇದಿಕೆಯಿಂದ ಕೆಳಗಿಳಿದು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಆನಂತರ ಅನಿರ್ದಿಷ್ಟ ಅವಧಿಗೆ ಸಭೆ ಮುಂದೂಡಲಾಗಿದೆ ಎಂದು ಘೋಷಿಸಲಾಯಿತು. ಯಾವುದೇ ರೀತಿಯ ಚರ್ಚೆಯಿಲ್ಲದೇ ಸಭೆ ಮೊಟಕುಗೊಂಡಿತು.
A quarterly KDP review meeting at the District Panchayat office turned chaotic when BJP MLA Dr. Siddalingappa Patil and Congress MLC Bhimrao Patil engaged in a heated verbal exchange that escalated into a physical scuffle.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am