ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am