ಬ್ರೇಕಿಂಗ್ ನ್ಯೂಸ್
29-01-26 11:03 pm Bangalore Correspondent ಕರ್ನಾಟಕ
ಬೆಂಗಳೂರು, ಜ 29 : 4 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಬಲೆಗೆ ಬಿದ್ದದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್ಪೆಕ್ಟರ್ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಇತ್ಯರ್ಥಪಡಿಸಲು ಅಥವಾ ದೂರುದಾರರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಚೀಟಿ ವ್ಯವಹಾರದ ದೂರಿನಲ್ಲಿ ವ್ಯಕ್ತಿಯೊಬ್ಬರ ಹೆಸರನ್ನು ಆರೋಪಿ ಪಟ್ಟಿಗೆ ಸೇರಿಸುವುದಾಗಿ ಅಥವಾ ಸೇರಿಸದೇ ಇರಲು ಬೆದರಿಕೆ ಹಾಕಿ ಹಣಕ್ಕೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣವನ್ನು ಇತ್ಯರ್ಥಪಡಿಸಲು ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಚ್ಛಿಸದ ದೂರುದಾರರು ನೇರವಾಗಿ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರು ನೀಡಿದ್ದರು.
KP Agrahara police inspector Govindaraju was caught red-handed by the Lokayukta while accepting a ₹4 lakh bribe to settle a chit fund case. The trap operation, led by the Lokayukta SP, has sparked outrage, with the arrest video now going viral.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am