ಬ್ರೇಕಿಂಗ್ ನ್ಯೂಸ್
02-02-26 11:02 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.2: ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದಲ್ಲಿ ಬೆಂಕಿ ಬಿದ್ದಿದ್ದು ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿದಿದೆ. ಯಾರೋ ಕಿಡಿಗೇಡಿಗಳೋ ಅಥವಾ ಸ್ಥಳೀಯರೇ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ.
ಗಾಳಿಯ ವೇಗಕ್ಕೆ ಬೆಂಕಿ ವೇಗವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗಲಿದೆ. ರಸ್ತೆ ಪಕ್ಕದಲ್ಲೇ ಬೆಂಕಿ ಕಾಣಿಸಿದ್ದು ಘಾಟಿಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರೇ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ಇದೆ. ಕಿಡಿಗೇಡಿಗಳು ಉದ್ದೇಶಪೂರ್ವಕ ಬೆಂಕಿ ಹಚ್ಚಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಪ್ರತಿ ಬಾರಿ ಬೆಂಕಿ ಉಂಟಾಗುತ್ತಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಲ್ಲಿ ಎಸ್ಟೇಟ್ ಮಾಫಿಯಾ ವಿಸ್ತರಣೆಯ ಉದ್ದೇಶ ಒಂದೆಡೆಯಾದರೆ, ಇಂಥವರಿಗೆ ಅಧಿಕಾರಿಗಳ ಮೌನ ಸಮ್ಮತಿಯೂ ಇದರ ಹಿಂದಿರುತ್ತದೆ. ಜನವರಿ ವೇಳೆಗೆ ಅಷ್ಟೊಂದು ಬಿಸಿಲು ಇಲ್ಲದಿದ್ದರೂ ಬೆಂಕಿ ಹಚ್ಚುವುದು ಸಾಮಾನ್ಯ ಎನ್ನುವಂತಾಗಿದೆ. ಅರಣ್ಯಕ್ಕೆ ಬೆಂಕಿ ಹಚ್ಚುವುದು ಕಾನೂನು ರೀತ್ಯ ಅಪರಾಧವಾಗಿದ್ದು ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡದೆ ಕ್ರಮ ಜರುಗಿಸದಿರುವುದು ಇಂಥ ಕೃತ್ಯಗಳಿಗೆ ಕಡಿವಾಣ ಇಲ್ಲದಾಗಿದೆ. ಎರಡು ವಾರದ ಹಿಂದಷ್ಟೇ ಇದೇ ಭಾಗದಲ್ಲಿ ಬೆಂಕಿ ಉಂಟಾಗಿತ್ತು.
A major fire broke out in the Charmadi Ghat forest area under Mudigere range, damaging sensitive Western Ghats grasslands. With repeated incidents raising suspicions of deliberate arson, questions are being raised over alleged negligence and inaction by forest authorities. Firefighting operations are underway.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am