ಬ್ರೇಕಿಂಗ್ ನ್ಯೂಸ್
11-08-20 09:58 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 11: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm