ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am