ಬ್ರೇಕಿಂಗ್ ನ್ಯೂಸ್
23-02-26 12:35 pm HK News Desk ಕರ್ನಾಟಕ
ಹಾಸನ, ಫೆ.23: ತಮ್ಮನ್ನು ಆರೈಕೆ ಮಾಡುವವರಿಲ್ಲ ಎಂದು ಮನನೊಂದ ವೃದ್ಧ ದಂಪತಿ ಹಾಸನದಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಾಸ್ಪದ ಘಟನೆ ನಡೆದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ಡೇವಿಡ್(80) ಮತ್ತು ಮೇರಿ(73) ಮೃತ ದಂಪತಿ.
ಶನಿವಾರ ರಾತ್ರಿ ಹಾಸನ ನಗರದ ಬಸ್ ನಿಲ್ದಾಣದ ಬಳಿ ರೈಲಿಗೆ ಸಿಲುಕಿ ದಂಪತಿ ಸಾವಿಗೀಡಾಗಿದ್ದರು. ಆತ್ಮಹತ್ಯೆಯೋ, ಆಕಸ್ಮಿಕವೋ ಎನ್ನುವ ಶಂಕೆ ವ್ಯಕ್ತವಾಗಿತ್ತು. ಪೊಲೀಸರ ತನಿಖೆಯಲ್ಲಿ ಕೊಡಗಿನ ದಂಪತಿಯೆಂದು ತಿಳಿದುಬಂದಿತ್ತು. ಆಸ್ತಿ, ಮನೆ, ಕಾಫಿ ತೋಟ ಹೊಂದಿದ್ದರೂ ವೃದ್ದಾಪ್ಯದಲ್ಲಿ ಆರೈಕೆ ಮಾಡುವವರಿಲ್ಲದೆ ದಂಪತಿ ಒಂಟಿಯಾಗಿದ್ದರು. ಕೆಲವು ದಿನ ವಿರಾಜಪೇಟೆಯ ವೃದ್ದಾಶ್ರಮಕ್ಕೂ ಸೇರಿದ್ದರು.
ಓರ್ವ ಪುತ್ರ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಮತ್ತೋರ್ವ ಪುತ್ರ ಊರಿನಲ್ಲೇ ಇದ್ದ. ಇಬ್ಬರು ಪುತ್ರರಿಧ್ದರೂ ತಮ್ಮನ್ನ ಗಮನಿಸುತ್ತಿಲ್ಲ ಎಂದು ತಂದೆ ತಾಯಿ ನೊಂದಿದ್ದರು. ಹೀಗಾಗಿ ಹಾಸನಕ್ಕೆ ಬಂದು ರೈಲ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಾಸನ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm